May 12, 2026 10:20 pm

ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಭಾರತದ ಸಂವಿಧಾನ – ಭಾಗ 1: ಒಕ್ಕೂಟ ಮತ್ತು ಅದರ ರಾಜ್ಯಕ್ಷೇತ್ರ

1. ಒಕ್ಕೂಟದ ಹೆಸರು ಮತ್ತು ರಾಜ್ಯಕ್ಷೇತ್ರ:- (1) ಇಂಡಿಯಾ, ಅರ್ಥಾತ್ ಭಾರತವು, ರಾಜ್ಯಗಳ ಒಂದು ಒಕ್ಕೂಟವಾಗಿರತಕ್ಕದ್ದು. (2) ಅದರ ರಾಜ್ಯಗಳು ಮತ್ತು ಅವುಗಳ ರಾಜ್ಯಕ್ಷೇತ್ರಗಳು ಮೊದಲನೆಯ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿರುವಂಥವುಗಳು ಆಗಿರತಕ್ಕದ್ದು.] (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 2ನೆಯ ಪ್ರಕರಣದ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಭೂ ಸುಧಾರಣೆ ಕಾಯ್ದೆಯ ಹಿನ್ನೆಲೆ ಮತ್ತು ಅರಸು

ದೇವರಾಜ ಅರಸು ಭೂ ಸುಧಾರಣೆಯ ಶಾಸನ ರಚನೆ ಮಾಡುವ, ಜಾರಿಗೆ ತರುವ, ವಿಧಾನಮಂಡಲದಲ್ಲಿ ಈ ಶಾಸನವನ್ನು ಮಂಡಿಸುವ ಮಹತ್ವದ ಜವಾಬ್ದಾರಿಯನ್ನು ಅಂದಿನ ಕಂದಾಯ ಸಚಿವ ಹುಚ್ಚಮಾಸ್ತಿಗೌಡರಿಗೆ ವಹಿಸಿಕೊಟ್ಟರು. ಭೂ ಸುಧಾರಣೆ ಖಾತೆ ಮಂತ್ರಿ ಸುಬ್ಬಯ್ಯ ಶೆಟ್ಟರನ್ನು ಜಂಟಿ ಸಮಿತಿಗೆ ನೇಮಕ ಮಾಡಿದರು.

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಸಂವಿಧಾನವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ

ಭಾರತಕ್ಕೆ ಸ್ವಾತಂತ್ರ್ಯಸಿಕ್ಕಿ ಇಷ್ಟು ವರ್ಷಗಳಾದ ನಂತರ ನಾವು ಕೆಲವರು ನಮ್ಮ ಸಂವಿಧಾನದ ಬಗ್ಗೆ ಯೋಚಿಸಲು, ಮಾತಾಡಲು, ಬರೆಯಲು ಮತ್ತು ಚರ್ಚಿಸಲು ಆರಂಭಿಸಿದ್ದೇವೆ. ಇದು ಬಹಳ ಉತ್ತಮವಾದ ಮತ್ತು ಅಗತ್ಯವಾದ ಬೆಳವಣಿಗೆ. ನಾವೆಲ್ಲ ಯಾವ ಸೂತ್ರಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದೇವೆ ಎಂಬ ಅರಿವು

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಮೊದಲಿಗೆ ನಾವೆಲ್ಲರೂ ನಮ್ಮ ಸಂವಿಧಾನವನ್ನು ಓದಬೇಕು

ಸಂವಿಧಾನ ಭಾರತೀಯರ ಮಹಾಗ್ರಂಥ. ವಿವಿಧ ಧರ್ಮಗಳ, ಜಾತಿಯ, ಸಂಸ್ಕೃತಿಯ, ಭಾಷೆಯ, ನಂಬಿಕೆಗಳ, ಅಭಿಪ್ರಾಯಗಳ, ಆಚಾರ, ವಿಚಾರಗಳ, ಆಹಾರ ಪದ್ಧತಿಗಳ, ಉಡುಪುಗಳ ಜನರನ್ನು ಒಟ್ಟಿಗೆ ಮುನ್ನಡೆಸುತ್ತಿವುದು ಭಾರತದ ಸಂವಿಧಾನ. ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯವೆಂಬ ಸಿದ್ಧಾಂತಗಳನ್ನು ಬಿತ್ತಿ, ಬೆಳೆಸುತ್ತಿರುವುದು ಭಾರತದ ಸಂವಿಧಾನ. ನಾವೆಲ್ಲರೂ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ನಮ್ಮ ಸಂವಿಧಾನದ ಮುಂದಿರುವ ಸವಾಲುಗಳು

ಇಷ್ಟೆಲ್ಲ ಸಾಧನೆಗಳು ಮತ್ತು ಅಭಿವೃದ್ಧಿಯ ನಂತರ, ಇಂದು ಸಂವಿಧಾನವೇ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಈ ಸವಾಲುಗಳನ್ನು ಹಿಮ್ಮೆಟ್ಟಿಸದೇ ಹೋದರೆ ನಮ್ಮ ಸಂವಿಧಾನವನ್ನು ಹಾಗೂ ಅದು ನೀಡಿರುವ ಪ್ರಜಾಪ್ರಭುತ್ವವಾದಿ ಆಡಳಿತ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನವನ್ನು ಉಳಿಸಿಕೊಳ್ಳದಿದ್ದರೆ ಪ್ರಜಾಪ್ರಭುತ್ವ ಹೋಗಿ ಅರಾಜಕತೆ ಬರುತ್ತದೆ.

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಗಣರಾಜ್ಯ ಭಾರತದ ಸಾಧನೆಗಳು

ಸಂವಿಧಾನ ಜಾರಿಗೆ ಬಂದ ನಂತರ ಭಾರತ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ. ಇತಿಹಾಸದ ಪುಟಗಳನ್ನು ತಿರುವಿ ಹಾಕಿದಾಗ ಸಾಮಾನ್ಯವಾಗಿ ಕಾಣುವುದು ಗುಪ್ತರ ಭಾರತ, ಮೌರ್ಯರ ಭಾರತ, ಹರ್ಷವರ್ಧನರ ಭಾರತ, ಕಾನಿಷ್ಕರ ಭಾರತ, ಮೊಘಲರ ಭಾರತ, ಫ್ರೆಂಚರ ಭಾರತ ಮತ್ತು ಬ್ರಿಟಿಷರ ಭಾರತ ಎಂದು

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಸಂವಿಧಾನದ ತಿದ್ದುಪಡಿಗಳು

ನಿರ್ದಿಷ್ಟ ಕಾಲಮಾನ ಮತ್ತು ಆ ಸಂದರ್ಭದ ಸ್ಥಿತಿಗತಿಗಳನ್ನು ಗಮನದಲ್ಲಿರಿಸಿಕೊಂಡು ಸಂವಿಧಾನವನ್ನು ರಚಿಸಲಾಯಿತು. ಬದಲಾಗುತ್ತಿರುವ ಕಾಲಮಾನ, ಹೊಸ ಪರಿಸ್ಥಿತಿ, ಸ್ಥಿತಿಗತಿ ಹಾಗೂ ಸಮಸ್ಯೆಗಳಿಗೆ ಅನುಗುಣವಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿಗಳನ್ನು ತರಬೇಕಾಗುತ್ತದೆ. ತಿದ್ದುಪಡಿಗಳನ್ನು ಮಾಡುವಾಗ ಹಿಂದಿನ ಅನುಭವ, ಪ್ರಸ್ತುತ ಪರಿಷ್ಕರಣೆಯ ಅಗತ್ಯ, ಪ್ರಸ್ತುತತೆ, ಭವಿಷ್ಯದ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಸಂವಿಧಾನದ ಮೂಲ ತತ್ವಗಳು

ನಮ್ಮ ಸಂವಿಧಾನವನ್ನು ಹಲವು ಮೂಲತತ್ವಗಳ ಅಡಿಪಾಯದ ಮೇಲೆ ರೂಪಿಸಲಾಗಿದೆ. ಇವುಗಳನ್ನು ಮೂಲತತ್ವ ಎಂಬ ಹೆಸರಿನಲ್ಲಿ ಪ್ರತ್ಯೇಕವಾಗಿ ನಮೂದಿಸಿಲ್ಲವಾದರೂ, ಅಂತರ್ಗತ ಮಾಡಲಾಗಿದೆ. ಉದಾಹರಣೆಗೆ, ಸಂವಿಧಾನದ 368ನೇ ಅನುಚ್ಛೇದವು ಸಂವಿಧಾನವನ್ನು ತಿದ್ದುಪಡಿ ಮಾಡುವುದಕ್ಕೆ ಸಂಸತ್ತಿಗೆ ಅಧಿಕಾರ ನೀಡುತ್ತದೆ. ಆದರೆ, ಈ ಅಧಿಕಾರದ ಮುಖೇನ ಬೇರೊಂದು

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ನಮ್ಮ ಸಂವಿಧಾನದಲ್ಲಿ ಏನಿದೆ?

ಭಾರತದ ಸಂವಿಧಾನವು 25 ಅಧ್ಯಾಯಗಳು ಮತ್ತು 12 ಅನುಸೂಚಿಗಳನ್ನು ಒಳಗೊಂಡಿದೆ. ಒಂದೊಂದು ಅಧ್ಯಾಯದಲ್ಲೂ ಹಲವು ಅನುಚ್ಛೇದಗಳಿವೆ. ಪ್ರತಿಯೊಂದು ಅಧ್ಯಾಯದಲ್ಲ ಪ್ರತ್ಯೇಕ ವಿಷಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ಅಧ್ಯಾಯ       ಅನುಚ್ಛೇದಗಳು                     ವಿಷಯ 1                      1-4                              ಒಕ್ಕೂಟ ಮತ್ತು ಅದರ ರಾಜ್ಯ ಕ್ಷೇತ್ರ 2                      5-11                           

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಭಾರತದ ಸಂವಿಧಾನ ರಚನೆಯ ಇತಿಹಾಸ

ಸಂವಿಧಾನ ಸಭೆ: ಭಾರತದ ಸಂವಿಧಾನ ರಚನೆಯ ಇತಿಹಾಸ 20ನೇ ಶತಮಾನದ ಪ್ರಾರಂಭದಲ್ಲಿ ಶುರುವಾಗುತ್ತದೆ. ಭಾರತದ ಸಂವಿಧಾನಕ್ಕೆ ಅಡಿಪಾಯ ಹಾಕಿದ ಮೊತ್ತ ಮೊದಲ ದಾಖಲೆಗಳೆಂದರೆ ಬ್ರಿಟಿಷ್ ಕೌನ್ಸಿಲ್ ಕಾನೂನುಗಳು. ಇವು ಬ್ರಿಟಿಷ್ ಸಂಸತ್ತು ತನ್ನ ಆಳ್ವಿಕೆಯಲ್ಲಿದ್ದ ಭಾರತಕ್ಕಾಗಿ ಹೊರಡಿಸಿದ ಕಾನೂನುಗಳಾಗಿದ್ದವು. ಪ್ರಾರಂಭದಲ್ಲಿ ಬ್ರಿಟಿಷರ

Read More »