August 17, 2026 11:45 am

ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಕೃಷಿ ಬಿಕ್ಕಟ್ಟಿಗೆ ಮೀಸಲಾತಿ ಪರಿಹಾರವೇ?

ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ರೈತರು ಸ್ವಾಭಿಮಾನ, ಸ್ವಾವಲಂಬನೆ ಮತ್ತು ಗೌರವದಿಂದ ಜೀವನ ಮಾಡುತ್ತಿದ್ದರು. ಕಳೆದ 15 ವರ್ಷಗಳಲ್ಲಿ ಸರ್ಕಾರಗಳು ಅನುಸರಿಸಿದ ನೀತಿಗಳ ಪರಿಣಾಮವಾಗಿ ಮತ್ತು ವಿಜ್ಞಾನದ ಸಾಧನೆಗಳನ್ನು ಅವೈಜ್ಞಾನಿಕವಾಗಿ ಬಳಕೆ ಮಾಡಿದುದರ ಪರಿಣಾಮವಾಗಿ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಂಡು ಬರಡಾಗಿ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ನ್ಯಾಯಾಂಗ ಮತ್ತು ಮೀಸಲಾತಿ

ನಮ್ಮ ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ಒಂದು ಮಹತ್ತರವಾದ ಸ್ಥಾನವಿದೆ. ಶಾಸಕಾಂಗ ಮತ್ತು ಕಾರ್ಯಾಂಗದಿಂದ ಪ್ರತ್ಯೇಕಿಸಲ್ಪಟ್ಟಿರುವ ನ್ಯಾಯಾಂಗವು ಒಂದು ಸ್ವತಂತ್ರವಾದಂಥ ಅಂಗ. ನಮ್ಮ ನ್ಯಾಯ ವಿತರಣಾ ಪದ್ಧತಿಯು ಪ್ರಜೆಗಳ ಮಧ್ಯೆ ಉದ್ಭವಿಸುವ ವಿವಾದಗಳನ್ನು ತೀರ್ಮಾನ ಮಾಡುವುದಲ್ಲದೆ ಶಾಸಕಾಂಗ ರಚಿಸುವ ಕಾನೂನುಗಳನ್ನು ವ್ಯಾಖ್ಯಾನ ಮಾಡುವ ಮತ್ತು

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಮೀಸಲಾತಿಗೆ ಸಂಬಂಧಿಸಿದ ವರದಿಗಳು

ಸ್ವಾತಂತ್ರ್ಯ ಪೂರ್ವದಲ್ಲಿ ಹಿಂದುಳಿದ ವರ್ಗಗಳ ಸಂಘಟನೆಯಾದ ಪ್ರಜಾಮಿತ್ರ ಮಂಡಲಿಯು ಉದ್ಯೋಗದಲ್ಲಿ ಮತ್ತು ಶಿಕ್ಷಣದಲ್ಲಿ ಬ್ರಾಹ್ಮಣೇತರರಿಗೆ ಮೀಸಲಾತಿ ನೀಡುವಂತೆ ಮಹಾರಾಜರಲ್ಲಿ ಒತ್ತಾಯ ಮಾಡತೊಡಗಿತ್ತು. ಈ ಒತ್ತಾಯವನ್ನು ಒಪ್ಪಿಕೊಂಡು ಮೈಸೂರು ಸಂಸ್ಥಾನದ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು 1918ರಲ್ಲಿ ಜಸ್ಟೀಸ್ ಸರ್ ಲೆಸ್ಲಿ ಮಿಲ್ಲರ್‌ರವರ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ

ಅನೇಕ ದೇಶಗಳಲ್ಲಿ ದುರ್ಬಲ ವರ್ಗಗಳಿಗೆ (ಉದಾ: ಅಮೆರಿಕಾದಲ್ಲಿ ನೀಗೊಗಳು, ದಕ್ಷಿಣ ಆಫ್ರಿಕದಲ್ಲಿ ಕಪ್ಪು ಜನರು, ಭಾರತದಲ್ಲಿ ಪ.ಜಾ. ಮತ್ತು ಪ.ಪಂ.ಗಳು, ಆಸ್ಟ್ರೇಲಿಯದಲ್ಲಿ ಮೂಲ ನಿವಾಸಿಗಳು ಇತ್ಯಾದಿ) ಉದ್ಯೋಗಗಳಲ್ಲಿ ಮತ್ತು ಶಿಕ್ಷಣದಲ್ಲಿ ವಿಶೇಷ ಅವಕಾಶಗಳನ್ನು ನೀಡುವ ಕ್ರಮಗಳು ಜಾರಿಯಲ್ಲಿವೆ. ಸಮುದಾಯ – ಸಮುದಾಯಗಳ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಒಳ ಮೀಸಲಾತಿ

ಕಳೆದ 75 ವರ್ಷಗಳಿಂದ ಮೀಸಲಾತಿ ಜಾರಿಯಲ್ಲಿದೆ. ಆದರೆ ಈ ವರ್ಗದ ಮಹಿಳೆಯರು, ಆದಿವಾಸಿಗಳು ಮತ್ತು ಅಲೆಮಾರಿಗಳ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಇದರ ಜೊತೆಗೆ ದೇವದಾಸಿಯರು, ಸಫಾಯಿ ಕರ್ಮಚಾರಿಗಳು ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಜೀವನ ಇನ್ನೂ ಹೀನಾಯವಾಗಿದೆ. ಇವರ ಮತ್ತು ಇವರ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಮೀಸಲಾತಿಗೆ ಸಂಬಂಧಿಸಿದ ಕೆಲವು ಪ್ರಶೋತ್ತರಗಳು

ಸಂವಿಧಾನದ ಓದು ಕೃತಿಯನ್ನು ಇಟ್ಟುಕೊಂಡು ರಾಜ್ಯಾದ್ಯಂತ ಅಭಿಯಾನವನ್ನು ನಡೆಸಲಾಯಿತು. ಇಡೀ ರಾಜ್ಯ ಸುತ್ತಿ ನೂರಾರು ಕಾರ್ಯಕ್ರಮಗಳನ್ನು ನಡೆಸಿದೆವು. ಬಹುಪಾಲು ಕಾರ್ಯಕ್ರಮಗಳು ಸಂವಾದದಲ್ಲಿ ಕೊನೆಗೊಂಡವು. ಈ ಸಂವಾದದಲ್ಲಿ ಅನೇಕ ವಿಷಯಗಳ ಬಗ್ಗೆ ಹಲವು ಪ್ರಶ್ನೆಗಳು ಬಂದವು. ಸಂವಾದದಲ್ಲಿ ಬಂದ ಪ್ರಶ್ನೆಗಳಿಂದ ತಿಳಿದ ಸತ್ಯ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಜಾತಿ ಗಣತಿಯಿಂದ ರಾಜಕೀಯ ಪ್ರಾತಿನಿಧ್ಯದ ಮಾಹಿತಿ ಬಹಿರಂಗವಾಗಬಲ್ಲದು

ಜನಗಣತಿ ಸರ್ಕಾರಕ್ಕೆ ಅಗತ್ಯ ಮಾಹಿತಿಯನ್ನು ಜಒದಗಿಸುತ್ತದೆ. ಇದರಿಂದ ಸರ್ಕಾರ ತನ್ನ ನೀತಿ ಮತ್ತು ಕಾರ್ಯಯೋಜನೆಗಳನ್ನು ತದನಂತರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ಇವುಗಳು ಯಾವ ಮಟ್ಟಿಗೆ ಜಾರಿಯಾಗಿವೆ, ಯಾಕೆ ಜಾರಿಯಾಗಿವೆ, ಯಾರು ಯಾರಿಗೆ ತಲುಪಿವೆ ಇತ್ಯಾದಿಯಾಗಿ ಮೌಲ್ಯಮಾಪನ ಮಾಡಲು ಜನಗಣತಿ ನೆರವಾಗುತ್ತದೆ. ಇಂದು

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಶೇ.10 ಮೀಸಲಾತಿ ಸಾಮಾನ್ಯ ವರ್ಗದ ಬಡವರಿಗೆ ವರದಾನವೇ?

ಸಂವಿಧಾನಕ್ಕೆ 103ನೇ ತಿದ್ದುಪಡಿಯ ಮುಖಾಂತರ 2019ರಲ್ಲಿ ಸಾಮಾನ್ಯ ವರ್ಗದ ಬಡವರಿಗೆ ಉನ್ನತ ಶಿಕ್ಷಣದ ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕ ಉದ್ಯೋಗಗಳಲ್ಲಿ ಶೇ. 10ರಷ್ಟು ಮೀಸಲಾತಿ ಪಡೆಯಲು ಮಾನದಂಡವೆಂದರೆ ವಾರ್ಷಿಕ ವರಮಾನ ರೂ. 8 ಲಕ್ಷಕ್ಕಿಂತ ಕಡಿಮೆ ಇರಬೇಕು ಅಥವಾ 5 ಎಕರೆಗಿಂತ ಕಡಿಮೆ

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಅಪ್ರಸ್ತುತವಾಗುತ್ತಿರುವ ಮೀಸಲಾತಿ

ದೇಶದ ಜನರಿಗೆ ಉದ್ಯೋಗವನ್ನು ಒದಗಿಸುವುದು ಸರ್ಕಾರದ ನೀತಿಯಾಗಿ ಉಳಿದಿಲ್ಲ. ಮೀಸಲಾತಿಯನ್ನು ಅಪ್ರಸ್ತುತಗೊಳಿಸುವ ಕ್ರಮಗಳನ್ನು ಸರ್ಕಾರ ಅನುಸರಿಸುತ್ತಿದೆ. ನಮ್ಮ ಸಂವಿಧಾನದ ಮೂಲತತ್ವಗಳಾದ ಸಾಮಾಜಿಕ ನ್ಯಾಯ ಮತ್ತು ಕಲ್ಯಾಣ ರಾಜ್ಯವೆಂಬ ಮೌಲ್ಯಗಳಿಗೆ ವಿರುದ್ಧವಾಗಿ ನಮ್ಮ ಸರ್ಕಾರಗಳು ನಡೆದುಕೊಳ್ಳುತ್ತಿವೆ. ಎಲ್ಲಾ ಸಮಸ್ಯೆಗಳಿಗೆ ಖಾಸಗೀಕರಣವೇ ಮದ್ದು ಎಂದು

Read More »
ಸಂವಿಧಾನ ಮತ್ತು ಸಾಮಾಜಿಕ ನ್ಯಾಯ

ಮೀಸಲಾತಿ ವಂಚಿತರು

ನಮ್ಮ ದೇಶದ ಪ.ಜಾ, ಪ.ಪಂಗಡ ಮತ್ತು ಹಿಂದುಳಿದ ವರ್ಗದ ಜನರು ಮೀಸಲಾತಿಯ ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ರಾಜಕೀಯ, ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ್ದರ ಪರಿಣಾಮವಾಗಿ ಈ ವರ್ಗಗಳಲ್ಲಿ ಸಾಮಾಜಿಕ ಚಲನಶೀಲತೆಯನ್ನು ಕಾಣಬಹುದು. ಈ ಮುಖಾಂತರ ಈ ವರ್ಗಗಳು ಸಾಮಾಜಿಕ,

Read More »