ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ
ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ ವರ್ತಿಸೋಣ. ಸಕ್ಕರೆ ನಾಡಿನ