
ಕೋವಿಡ್ ಸಂದರ್ಭದ ಬಿಕ್ಕಟ್ಟಿನಲ್ಲಿ ಜನಜೀವನ ಮತ್ತು ಸವಾಲುಗಳು
ಬೆಂಗಳೂರು: ದತ್ತಾಂಶವಿಲ್ಲದೆ ಏನನ್ನು ಬೇಕಾದರೂ ಮಾತಾಡುವುದು ಸರಿಯಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕತೆ ಹೇಗಿದೆ ಎಂದು ಗಮನಿಸಬೇಕು. ಆದರೆ, ಕೋವಿಡ್ ಎಲ್ಲದಕ್ಕೂ ಕಾರಣ ಎಂಬ ವಾದವಿದೆ. ಅದು ಸರಿಯಲ್ಲ. ಕೋವಿಡ್ ಪೂರ್ವದಲ್ಲೇ ಆರ್ಥಿಕತೆ ಕುಸಿದು ಜಾರಿ ಕೆಳಗೆ ಬಿದ್ದಿತ್ತು ಎಂದು ಬೆಂಗಳೂರಿನ ಆಹಾರ