
ಅಂಕಣಗಳು
ಅರಸು ಯುಗ: ಕರ್ನಾಟಕ ರಾಜಕೀಯ ಕನಸುಗಾರನ ಏಳುಬೀಳಿನ ಕಥನ
ಡಾ. ಪ್ರದೀಪ್ ಮಾಲ್ಗುಡಿ ಕರ್ನಾಟಕ ರಾಜಕಾರಣದಲ್ಲಿ ದೇವರಾಜ ಅರಸು ಅವರ ಹೆಸರು ಅನೇಕ ಕಾರಣಗಳಿಗೆ ಮಹತ್ವಪಡೆದುಕೊಂಡಿದೆ. ಅಂತೆಯೇ ವಿವಾದಕ್ಕೂ ಉಲ್ಲೇಖಿತವಾಗುತ್ತದೆ. ಆದರೆ, ಇತ್ತೀಚಿನವರೆಗೆ ಅವರ ಮಿತಿಗಳನ್ನು ಕುರಿತು ನಡೆದಷ್ಟು ಮಾತುಕತೆಗಳು ಅವರ ಸಾಧನೆ ಕುರಿತು ನಡೆದಿರಲಿಲ್ಲ. ಅರಸು ಅವರ ಜನ್ಮಶತಮಾನೋತ್ಸವದ ನೆಪದಲ್ಲಿ
