
ಕಾಲಕಾಲಕ್ಕೆ ಚುನಾವಣೆ ನಡೆಸುವುದು ಭಾರತೀಯ ಸಂವಿಧಾನದ ಮೂಲತತ್ವ: ನ್ಯಾ.ನಾಗಮೋಹನ್ ದಾಸ್
ಬೆಂಗಳೂರು: ಕಾಲಕಾಲಕ್ಕೆ ಚುನಾವಣೆ ನಡೆಸುವುದು ಭಾರತೀಯ ಸಂವಿಧಾನದ ಮೂಲತತ್ವ ಎಂದು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಹೇಳಿದರು. ಮಾನವ ಬಂಧುತ್ವ ವೇದಿಕೆ ವತಿಯಿಂದ ಬೆಂಗಳೂರಿನ ಶಾಸಕರ ಭವನದಲ್ಲಿ ಆಯೋಜಿಸಲಾಗಿದ್ದ, ಒಬಿಸಿ ಮೀಸಲಾತಿ ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು: ಸವಾಲುಗಳು – ಸಾಧ್ಯತೆಗಳು