
ಹೊತ್ತಿ ಉರಿಯುವ ಸಂಗತಿಗಳ ಕುರಿತು ಚರ್ಚೆಯಾಗಿದೆ: ಎಸ್.ಜಿ.ಸಿದ್ದರಾಮಯ್ಯ
ಚಿತ್ರದುರ್ಗ: ರಾಜ್ಯ ಬಂಧುತ್ವ ಅಧಿವೇಶನದಲ್ಲಿ ಚರ್ಚೆಯಾಗಿರುವ ವಿಷಯಗಳು ಹೊತ್ತಿ ಉರಿಯುತ್ತಿರುವಂತವು. ನಮ್ಮ ಭವಿಷ್ಯದ ಜನಾಂಗಕ್ಕಾಗಿ ಅಗತ್ಯವಾದ ಚರ್ಚೆಗಳು ಇಲ್ಲಿ ನಡೆದಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ