
ಮಹಿಳೆ ಏನು ಬೇಕಾದರೂ ಸಾಧಿಸಬಹುದು: ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಮಹಿಳೆ ಎಂದರೆ ಒಂದು ಶಕ್ತಿ ಇದ್ದ ಹಾಗೆ, ಅವರು ಏನು ಬೇಕಾದರೂ ಸಾಧಿಸಬಹುದು ಎಂದು ಸತೀಶ್ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಅಕಾಡೆಮಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಡೆಯುತ್ತಿರುವ ಮಹಿಳಾ