
ಮತಾಂತರಕ್ಕಾಗಿ ಮದುವೆ
ಭಾರತದಲ್ಲಿನ ಜನಾಂಗಗಳನ್ನು ಅಧ್ಯಯನ ಮಾಡಿದ ಭಾರತ ಮಾನವಶಾಸ್ತ್ರ ಇಲಾಖೆಯು ‘ಭಾರತದ ಜನತೆ’ ಎಂಬ ಪುಸ್ತಕ ಮಾಲೆಯಲ್ಲಿ ಭಾರತೀಯ ಸಮಾಜ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ವಿವರಿಸಿದೆ. ಸಾವಿರಾರು ವರ್ಷಗಳ ಹಿಂದೆ ಅಲೆಮಾರಿ ಮಾನವರು ಆಹಾರವನ್ನು ಹುಡುಕಿಕೊಂಡು ಭಾರತವನ್ನು ಪ್ರವೇಶಿಸಿದರು. ನಂತರದ ದಿನಗಳಲ್ಲಿ ಭಾರತದಲ್ಲಿ