September 28, 2026 5:16 am

ಮಾನವ ಬಂಧುತ್ವ ವೇದಿಕೆ ವತಿಯಿಂದ ಸಂವಿಧಾನ ರಕ್ಷಣಾ ಸಮಾವೇಶ

ವಿಜಯನಗರ: ಮಾನವ ಬಂಧುತ್ವ ವೇದಿಕೆ-ಕರ್ನಾಟಕ, ವಿಜಯನಗರ ಜಿಲ್ಲೆ ವತಿಯಿಂದ ದಿನಾಂಕ 6 ಮಾರ್ಚ್ 2022ರಂದು ಬೆಳಿಗ್ಗೆ 10.30ಕ್ಕೆ ವೆಂಕಟೇಶ್ವರ ಕಲ್ಯಾಣ ಮಂಟಪ, ಹೊಸಪೇಟೆಯಲ್ಲಿ ಸಂವಿಧಾನ ರಕ್ಷಣಾ ಸಮಾವೇಶವನ್ನು ಆಯೋಜಿಸಲಾಗಿದೆ.

ಉದ್ಘಾಟನೆ: ಶ್ರೀಮ.ನಿ.ಪ್ರ ಗುರುಮಹಾಂತ ಸ್ವಾಮಿಗಳು, ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ, ಇಲಕಲ್

ಅಧ್ಯಕ್ಷತೆ: ಸನ್ಮಾನ್ಯಶ್ರೀ ಸತೀಶ ಜಾರಕಿಹೊಳಿ, ಶಾಸಕರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರು ಮತ್ತು ಸಂಸ್ಥಾಪಕರು, ಮಾನವ ಬಂಧುತ್ವ ವೇದಿಕೆ

ಮುಖ್ಯ ಅತಿಥಿಗಳು: ಸನ್ಮಾನ್ಯ ಶ್ರೀ ಕುಂ.ವೀರಭದ್ರಪ್ಪ, ಖ್ಯಾತ ಸಾಹಿತಿಗಳು, ಕೊಟ್ಟೂರು

ಸನ್ಮಾನ್ಯ ಶ್ರೀ ಎ. ಅನೀಷ್ ಪಾಷ, ಮುಖಂಡರು, ಮುಸ್ಲಿಂ ಚಿಂತಕರ ಚಾವಡಿ-ಕರ್ನಾಟಕ ದಾವಣಗೆರೆ

ಉಪಸ್ಥಿತಿ: ಡಾ.ಎನ್.ಚಿನ್ನಸ್ವಾಮಿ ಸೋಸಲೆ, ಪ್ರಾಧ್ಯಾಪಕರು, ಕನ್ನಡ ವಿಶ್ವ ವಿಶ್ವವಿದ್ಯಾಲಯ, ಹಂಪಿ

ಪ್ರಸ್ತಾವನೆ: ಶ್ರೀಅನಂತ ನಾಯ್ಕ, ಖ್ಯಾತ ನ್ಯಾಯವಾದಿಗಳು, ಹೈಕೋರ್ಟ್, ಬೆಂಗಳೂರು

ಸ್ವಾಗತ: ಶ್ರೀಸೋಮಶೇಖರ ಬಣ್ಣದಮನೆ, ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ವಿಜಯನಗರ ವಿಧಾನಸಭಾ ಕ್ಷೇತ್ರ

ನಿರ್ವಹಣೆ: ಶ್ರೀಇರ್ಫಾನ್ ಮುದಗಲ್, ವಿಭಾಗೀಯ ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ವಿಜಯನಗರ ವಿಭಾಗ

ವಂದನಾರ್ಪಣೆ: ಶ್ರೀಟಿ.ಮಂಜುನಾಥ, ಜಿಲ್ಲಾ ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ವಿಜಯನಗರ ಜಿಲ್ಲೆ

ಸಂವಿಧಾನ ರಕ್ಷಣೆಯ ಹೊಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಸಂವಿಧಾನ ಮತ್ತು ಅದರ ಆಶಯಗಳ ಸಾಕಾರಕ್ಕಾಗಿ ಒಂದಾಗಿ ಎದೆ ಎತ್ತಿ ನಿಲ್ಲೋಣ. ಬನ್ನಿ ಭಾಗವಹಿಸಿ, ಸಮಾನ ಮನಸ್ಕರನ್ನು ಕರೆತನ್ನಿ…

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]