ಮಾನವ ಬಂಧುತ್ವ ವೇದಿಕೆ ವತಿಯಿಂದ ಡಿಸೆಂಬರ್ 6ರಂದು ಗೋಕಾಕಿನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಆಯೋಜಿಸಲಾಗಿದೆ.

Composition of the Legislative Assemblies
Composition of the Legislative Assemblies:- (Subs. by the Constitution (Seventh Amendment) Act, 1956, s.
ಮಾನವ ಬಂಧುತ್ವ ವೇದಿಕೆ ವತಿಯಿಂದ ಡಿಸೆಂಬರ್ 6ರಂದು ಗೋಕಾಕಿನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಆಯೋಜಿಸಲಾಗಿದೆ.

Composition of the Legislative Assemblies:- (Subs. by the Constitution (Seventh Amendment) Act, 1956, s.

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

169. Abolition or creation of Legislative Councils in States:- (1) Notwithstanding anything in article

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of each State shall consist of not more than five hundred, and not less than sixty, members chosen by direct election from territorial constituencies in the State. (2) For the purposes of clause (1), each State shall be divided into territorial constituencies in such manner that the ratio between the population

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ ನೇರ ಚುನಾವಣೆಯ ಮೂಲಕ ಆಯ್ಕೆಯಾದ ಐದುನೂರಕ್ಕಿಂತಲೂ ಹೆಚ್ಚಾಗಿಲ್ಲದಷ್ಟು ಆದರೆ ಅರವತ್ತಕ್ಕಿಂತ ಕಡಿಮೆ ಇಲ್ಲದಷ್ಟು ಸದಸ್ಯರನ್ನು ಒಳಗೊಂಡಿರತಕ್ಕದ್ದು. (2) (1)ನೆಯ ಖಂಡದ ಉದ್ದೇಶಗಳಿಗಾಗಿ ಪ್ರತಿಯೊಂದು ರಾಜ್ಯವನ್ನು ಪ್ರತಿಯೊಂದು ಚುನಾವಣಾ ಕ್ಷೇತ್ರದ ಜನಸಂಖ್ಯೆ ಮತ್ತು ಅದಕ್ಕೆ ಹಂಚಲಾದ ಸ್ಥಾನಗಳ ಸಂಖ್ಯೆ ಇವೆರಡರ ನಡುವಣ ಅನುಪಾತವು ಕಾರ್ಯಸಾಧ್ಯವಾಗುವಷ್ಟರ ಮಟ್ಟಿಗೆ, ರಾಜ್ಯದಾದ್ಯಂತ ಒಂದೇ ಆಗಿರುವಂಥ ರೀತಿಯಲ್ಲಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಾಗಿ ವಿಭಾಗಿಸತಕ್ಕದ್ದು. [ವಿವರಣೆ:- (1976ನೆಯ ಇಸವಿಯ ಸಂವಿಧಾನ (ನಲವತ್ತೆರಡನೆಯ ತಿದ್ದುಪಡಿ) ಅಧಿನಿಯಮದ 29ನೆಯ ಪ್ರಕರಣದ ಮೂಲಕ

169. Abolition or creation of Legislative Councils in States:- (1) Notwithstanding anything in article 168, Parliament may by law provide for the abolition of the Legislative Council of a State having such a Council or for the creation of such a Council in a State having no such Council, if the Legislative Assembly of the State passes a resolution to that effect by a majority of the total membership of the Assembly and by a majority of not less than

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು ಸದಸ್ಯರ ಬಹುಮತದ ಮೂಲಕ ಮತ್ತು ಸಭೆಯಲ್ಲಿ ಹಾಜರಿದ್ದು ಮತ ಕೊಡುವ ಸದಸ್ಯರ ಮೂರನೆಯ ಎರಡು ಭಾಗಕ್ಕೆ ಕಡಿಮೆಯಿಲ್ಲದಷ್ಟು ಸದಸ್ಯರ ಬಹುಮತದ ಮೂಲಕ ಆ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದರೆ ಸಂಸತ್ತು ಕಾನೂನಿನ ಮೂಲಕ ಆ ಬಗ್ಗೆ ಉಪಬಂಧಿಸಬಹುದು. (2) (1)ನೆಯ ಖಂಡದಲ್ಲಿ ಉಲ್ಲೇಖಿಸಲಾದ ಯಾವುದೇ ಕಾನೂನು, ಆ ಕಾನೂನಿನ ಉಪಬಂಧಗಳನ್ನು ಜಾರಿಗೊಳಿಸಲು ಅವಶ್ಯವಾಗಬಹುದಾದಂತೆ ಈ ಸಂವಿಧಾನವನ್ನು ತಿದ್ದುಪಡಿ ಮಾಡುವಂಥ ಉಪಬಂಧಗಳನ್ನು ಒಳಗೊಂಡಿರತಕ್ಕದ್ದು ಮತ್ತು ಸಂಸತ್ತು ಅವಶ್ಯವೆಂದು ಭಾವಿಸಬಹುದಾದಂಥ ಪೂರಕ, ಪ್ರಾಸಂಗಿಕ ಮತ್ತು

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,] (Ins. by the Andhra Pradesh Legislative Council Act, 2005 (1 of 2006), s. 3 (w.e.f. 30-3-2007). Bihar, [(The word “Bombay” omitted by the Bombay Reorganisation Act, 1960 (11 of 1960), s. 20 (w.e.f. 1-5-1960). (No date has been appointed under s. 8(2) of the Constitution (Seventh Amendment) Act, 1956, for