ಸತೀಶ ಜಾರಕಿಹೊಳಿಯವರ ಆಶಯದಂತೆ ಬಡ ಮಕ್ಕಳಿಗೆ ಉನ್ನತ ಮಟ್ಟದ IAS ತರಬೇತಿಯನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಸತೀಶ ಜಾರಕಿಹೊಳಿ ಅಕಾಡೆಮಿ ವತಿಯಿಂದ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.
ಗೂಗಲ್ ಫಾರಂ ಅನ್ನು ತುಂಬುವ ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ ಕರೆ ಮಾಡಿ ತರಬೇತಿ ನಡೆಯುವ ದಿನಾಂಕ ಮತ್ತು ಸ್ಥಳವನ್ನು ತಿಳಿಸಿಲಾಗುವುದು.
2 Responses
Use full
Thanku we got good opportunity to be successful