ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳಿಗೆ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನೀಡಲಾಗುತ್ತಿರುವ ನೂತನ ಪಠ್ಯಾಧಾರಿತ ಪುಸ್ತಕಗಳು ಈಗ ಪಿಡಿಎಫ್ ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದು. ಮತ್ತು ಸಾಧ್ಯವಾದಷ್ಟು ನಿಮ್ಮ ಪರಿಚಯದ ಎಲ್ಲ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ತಲುಪಿಸಿ. ಈ ಲಿಂಕ್ ಅನ್ನು ಒತ್ತುವುದರ ಮೂಲಕ ಪಿಡಿಎಫ್ ಪ್ರತಿಗಳನ್ನು ಡೌನ್ ಲೌಡ್ ಮಾಡಿಕೊಳ್ಳಬಹುದು.
English Medium PDF Books
https://drive.google.com/drive/folders/1z94JRTHlUwbuaHasOViOfeXxzDPD7wBW?usp=sharing
2 Responses
Best
Maahitigaagi dhanyavadagalu