ಬೆಂಗಳೂರು: ಮೇ 19ರಂದು ಕರ್ನಾಟಕದ SSLC ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಮೌಲ್ಯಮಾಪನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಮೇ 19 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಸಾಲಿನಲ್ಲಿ 8,73,846 ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, ಕೆಲವರನ್ನು ಹೊರತುಪಡಿಸಿ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) May 13, 2022
Karnataka SSLC Exam Results will be announced on May 19th.@CMofKarnataka#SSLCresults
ಮೇ 19ರಂದು https://mbvkarnataka.com/ SSLC ಫಲಿತಾಂಶದ ವಿವರಗಳನ್ನು ನೀಡಲಿದೆ. ಆಸಕ್ತಿಯುಳ್ಳವರು MBV Karnataka ಗುಂಪಿಗೆ ಸೇರುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ವಾಟ್ಸಪ್ ಗುಂಪು ಸೇರಲು ಇಲ್ಲಿ ಕ್ಲಿಕ್ ಮಾಡಿ.
https://chat.whatsapp.com/Enjc9ukCirFJR2MTa7XZoQ