September 29, 2026 6:30 am

ಹರಿಹರದ ಮೈತ್ರಿವನದಲ್ಲಿ ಹೋರಾಟದ ಹಾಡುಗಳ ಕಮ್ಮಟ

ದಾವಣಗೆರೆ: ಹರಿಹರದ ಪ್ರೊ.ಬಿ.ಕೃಷ್ಣಪ್ಪ ಮೈತ್ರಿವನದಲ್ಲಿ ಮಾನವ ಬಂಧುತ್ವ ವೇದಿಕೆ – ಕರ್ನಾಟಕ, ಪ್ರೊ.ಬಿ.ಕೆ.ಟ್ರಸ್ಟ್ (ರಿ) ಹರಿಹರ, ದಲಿತ ಕಲಾ ಮಂಡಳಿ, ಭಾರತೀಯ ಜನಕಲಾ ಸಮಿತಿ (ಇಪ್ಟಾ), ದಾವಣಗೆರೆ ಕರ್ನಾಟಕ ದಲಿತ ಸಾಹಿತ್ಯ ಪರಿಷತ್ತು, ಚಿತ್ರದುರ್ಗ ಇವರ ಸಹಯೋಗದೊಂದಿಗೆ ಅಂತರ ಜಿಲ್ಲಾ ಮಟ್ಟದ ಹೋರಾಟದ ಹಾಡುಗಳ ಕಮ್ಮಟವನ್ನು ಮಾರ್ಚ್ 22 ಮತ್ತು 23, 2025ರಂದು ಆಯೋಜಿಸಲಾಗಿತ್ತು.

ಕಮ್ಮಟದ ನಿರ್ದೇಶಕರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಬಿ.ಎಂ.ಪುಟ್ಟಯ್ಯ, ಕಮ್ಮಟದ ಸಂಚಾಲಕರಾಗಿ ಹೆಗ್ಗೆರೆ ರಂಗಪ್ಪ, ಡಾ.ತಿಪ್ಪೇಸ್ವಾಮಿ ಕೆರೆಯಾಗಳಹಳ್ಳಿ, ಆಂಜಿನಪ್ಪ ಲೋಕಿಕೆರೆ ಕಮ್ಮಟವನ್ನು ಯಶಸ್ವಿಗೊಳಿಸಿದರು.

ಕಮ್ಮಟದಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ಪ್ರೊ.ಎ.ಬಿ.ರಾಮಚಂದ್ರಪ್ಪ, ಸಾಮಾಜಿಕ ಹೋರಾಟಗಾರರಾದ ರುದ್ರಪ್ಪ ಹನಗವಾಡಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಕುಮಾರಸ್ವಾಮಿ ಮೊದಲಾದವರು ಭಾಗವಹಿಸಿದ್ದರು. ಕಮ್ಮಟದಲ್ಲಿ 35 ಶಿಬಿರಾರ್ಥಿಗಳು ಭಾಗವಹಿಸಿದ್ದರು.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]